August 18, 2026

ಜಿಮ್ ಮಾಲಕ ನೇಣುಬಿಗಿದು ಆತ್ಮಹತ್ಯೆ

0
image_editor_output_image-2096850101-1685165304913.jpg

ಹುಬ್ಬಳ್ಳಿ: ನಗರದ ಪ್ರತಿಷ್ಠಿತ ಜಿಮ್ ಮಾಲೀಕ ನೇಣು ಬಿಗಿದು ತಡರಾತ್ರಿ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾನಗರದ ಶಿರೂರು ಪಾರ್ಕ್ ಬಳಿ ನಡೆದಿದೆ.

ಪ್ರತಿಷ್ಠಿತ ಆರೆಂಜ್ ಜಿಮ್ ಮಾಲಿಕ ಜಿತೇಂದ್ರ ಶೀಗಿಹಳ್ಳಿ (48) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಜಿತೇಂದ್ರ ತಮ್ಮ ಮನೆಯ ಕೊಠಡಿಯಲ್ಲಿನ ಫ್ಯಾನ್‍ಗೆ ನೇಣು ಹಾಕಿಕೊಂಡಿದ್ದಾರೆ.

ಮೇಲ್ಮನೆಯ ಕೊಠಡಿಗೆ ತೆರಳಿದ್ದ ಅವರು ತಡವಾದರೂ ಹೊರಗೆ ಬಂದಿರಲಿಲ್ಲ. ಬಾಗಿಲು ಬಡಿದರೂ ತೆರೆಯಲು ಬಂದಿಲ್ಲ.

ಇದರಿಂದ ಅನುಮಾನಗೊಂಡ ಕುಟುಂಬದವರು ಕಿಟಕಿಯಲ್ಲಿ ನೋಡಿದಾಗ, ನೇಣು ಹಾಕಿಕೊಂಡಿರುವುದು ಗೊತ್ತಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!