August 18, 2026

ಮನೆಯಲ್ಲಿ ಅಗ್ನಿ ಅವಘಡ: ನಿದ್ರಿಸುತ್ತಿದ್ದ ಯುವತಿ ಸಾವು

0
image_editor_output_image-2109684543-1685337815083.jpg

ವಾಷಿಂಗ್ಟನ್: ಬೆಳಗ್ಗಿನ ಜಾವ 4 ಗಂಟೆಯ ಸುಮಾರಿಗೆ ರೀಡ್ಸ್‌ಬರ್ಗ್ ಮನೆಯ ಎರಡನೇ ಮಹಡಿಯಲ್ಲಿ ವಧು ನಿದ್ರಿಸುತ್ತಿದ್ದ ವೇಳೆ ಅಗ್ನಿ ಅವಘಡ ಸಂಭವಿಸಿ ಮೃತಪಟ್ಟಿದ್ದಾಳೆ.

ಪೈಜ್ ರಡ್ಡಿ (19) ವರ್ಷದ ಯುವತಿ ಈ ಘಟನೆಯಲ್ಲಿ ಮೃತಪಟ್ಟ ವಧು., ಈ ಘಟನೆ ಅಮೇರಿಕಾದ ವಿಸ್ಕಾನ್ಸಿನ್‌ ನಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಮೇ 23ರಂದು ಬೆಳಗ್ಗಿನ ಜಾವ ಯುವತಿ ಪೈಜ್ ರಡ್ಡಿ ರೀಡ್ಸ್‌ಬರ್ಗ್ ಮನೆಯ ಎರಡನೇ ಮಹಡಿಯಲ್ಲಿ ನಿದ್ರಿಸುತ್ತಿದ್ದ ವೇಳೆ ಮನೆಗೆ ಬೆಂಕಿ ಹತ್ತಿಕೊಂಡಿದ್ದು, ಹೊಗೆಯಿಂದಾಗಿ ಉಸಿರುಗಟ್ಟಿ ಮೆದುಳಿನಲ್ಲಿ ರಕ್ತಸ್ರಾವ ಉಂಟಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫ‌ಲಕಾರಿಯಾಗದೆ ಯುವತಿ ಸಾವನ್ನಪ್ಪಿದ್ದಾಳೆ ಎಂದು ವರದಿಗಳು ತಿಳಿಸಿವೆ.

Leave a Reply

Your email address will not be published. Required fields are marked *

You may have missed

error: Content is protected !!