April 12, 2025

ಮಂಗಳೂರು: ಮದ್ಯ ಸೇವಿಸಿ ವಾಹನ ಚಾಲನೆ: ಮೂರು ಜನರ ವಿರುದ್ಧ ಪ್ರಕರಣ ದಾಖಲು

0

ಮಂಗಳೂರು: ಮದ್ಯ ಸೇವಿಸಿ ವಾಹನ ಚಲಾಯಿಸಿದ ಮೂವರ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪೊಲೀಸರು ನಡೆಸಿದ ದಿಢೀರ್ ಕಾರ್ಯಾಚರಣೆಯಲ್ಲಿ ಒಟ್ಟು 59 ವಾಹನಗಳ ಚಾಲಕರನ್ನು ತಪಾಸಣೆಗೊಳಪಡಿಸಿದ್ದಾರೆ.

ಇದ್ದು ತಪಾಸಣೆಯ ವೇಳೆ ಮೂವರು ಮದ್ಯ ಸೇವಿಸಿರುವುದು ಪತ್ತೆಯಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

 

 

Leave a Reply

Your email address will not be published. Required fields are marked *

error: Content is protected !!