May 17, 2026

ಕಟ್ಟಿಗೆ ತರಲು ಹೊಲಕ್ಕೆ ಹೋದಾಗ ಹಾವು ಕಚ್ಚಿ ಬಾಲಕಿ  ಸಾವು

0
image_editor_output_image2009926445-1685425221634.jpg

ಕಲಬುರಗಿ: ಕಟ್ಟಿಗೆ ತರಲು ಹೊಲಕ್ಕೆ ಹೋದಾಗ ಹಾವು ಕಚ್ಚಿ ಬಾಲಕಿ ಸಾವನ್ನಪ್ಪಿರುವ ದಾರುಣ ಘಟನೆ ಕಲಬುರಗಿಯಲ್ಲಿ ನಡೆದಿದೆ.

ಜಿಲ್ಲೆಯ ಆಳಂದ ತಾಲೂಕಿನ ಯಳಸಂಗಿ ಗ್ರಾಮದಲ್ಲಿ ಘಟನೆ ನಡೆದಿದೆ. ಪೂಜಾ (16) ವಿಷ ಜಂತು ಕಡಿತಕ್ಕೆ ಪ್ರಾಣ ಕಳೆದುಕೊಂಡ ಬಾಲಕಿ.

ಪೂಜಾ ಗ್ರಾಮದಲ್ಲಿ ಕಟ್ಟಿಗೆ ತರಲೆಂದು ಹೊಲಕ್ಕೆ ತೆರಳಿದ್ದಾಗ ಹಾವು ಕಚ್ಚಿದೆ. ದುರ್ಘಟನೆಯಿಂದ ಪೂಜಾ ಸಾವನ್ನಪ್ಪಿದ್ದಾಳೆ.

Leave a Reply

Your email address will not be published. Required fields are marked *

error: Content is protected !!