December 4, 2024

ಮುಖ್ಯಮಂತ್ರಿಗಳ ಅಪರ ಕಾರ್ಯದರ್ಶಿಯಾಗಿ ಬೆಳ್ತಂಗಡಿಯ ಹಿದಾಯತುಲ್ಲಾ ಆಯ್ಕೆ

0

ಬೆಳ್ತಂಗಡಿ: ತಾಲೂಕಿನ ಕಳಿಯ ಗ್ರಾಮದ ಗೇರುಕಟ್ಟೆ ನಿವಾಸಿಯಾದ ಹಿದಾಯತ್ತುಲ್ಲ ಕೆ.ಎ.ರವರು ಕರ್ನಾಟಕ ಸರಕಾರದ ಮುಖ್ಯಮಂತ್ರಿಗಳ ಅಪರ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.

ಈ ಮೊದಲು ಇವರು ಬೆಂಗಳೂರು ನಗರಾಭಿವೃದ್ಧಿ ಇಲಾಖೆಯ ಜಂಟಿ ಕಾರ್ಯದರ್ಶಿಯಾಗಿ, ಕಂದಾಯ ಇಲಾಖೆಯ ಅಪರ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದ

Leave a Reply

Your email address will not be published. Required fields are marked *

error: Content is protected !!