February 3, 2026

ವಿಟ್ಲ: ವಿವಾಹಿತ ಯುವಕ ನೇಣು ಬಿಗಿದು ಆತ್ಮಹತ್ಯೆ

0
IMG-20230531-WA0002.jpg

ವಿಟ್ಲ: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಅಳಕೆಮಜಲು ಸಮೀಪ ನಡೆದಿದೆ.

ಅಳಕೆಮಜಲು ನಿವಾಸಿ ಧೀರಜ್ (30) ಮೃತಪಟ್ಟ ವ್ಯಕ್ತಿ.

ಧೀರಜ್ ಬಿ.ಸಿ.ರೋಡ್ ನ ಹೋಂಡಾ ಶೋ ರೂಂ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಒಂದು ವರುಷದ ಹಿಂದಷ್ಟೇ ವಿವಾಹವಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ತಂದೆ, ತಾಯಿ, ಪತ್ನಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!