August 12, 2026

ಮಂಗಳೂರು: ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷರಾಗಿ ಸುಹಾನ್ ಆಳ್ವ ಅಧಿಕಾರ ಸ್ವೀಕಾರ

0
IMG-20230602-WA0005.jpg

ಮಂಗಳೂರು: ನೂತನ ಎನ್‌ಎಸ್‌ಯುಐ ಜಿಲ್ಲಾ ಅಧ್ಯಕ್ಷರಾಗಿ ನೇಮಕ ಗೊಂಡಂತಹ ಸುಹಾನ್ ಆಳ್ವ ರವರು ಜೂನ್ 01 ರಂದು ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷರಾದ ಶ್ರೀ ಹರೀಶ್ ಕುಮಾರ್ ರವರ ಸಮ್ಮುಖದಲ್ಲಿ ಅಧಿಕಾರ ವನ್ನು ಸ್ವೀಕರಿಸಿದ್ದಾರೆ.

ಸುಹಾನ್ ಆಳ್ವ ಎನ್‌ಎಸ್‌ಯುಐ ರಾಜ್ಯ ಪ್ರದಾನ ಕಾರ್ಯದರ್ಶಿಯಾಗಿ ತುಮಕೂರು, ಉತ್ತರಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಉಸ್ತುವಾರಿಯಾಗಿ ಸೇವೆ ಸಲ್ಲಿಸಿದ್ದಾರೆ.

ಎನ್‌ಎಸ್‌ಯುಐ ಮುಖಾಂತರ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡು ವಿದ್ಯಾರ್ಥಿ ಕಾಂಗ್ರೆಸ್ ಮುಖಾಂತರ ವಿದ್ಯಾರ್ಥಿ ಶಕ್ತಿಯನ್ನು ಜಿಲ್ಲೆಯಲ್ಲಿ ಬಲಪಡಿಸುವ ನಿಟ್ಟಿನಲ್ಲಿ ಕೆಲಸಕಾರ್ಯವನ್ನು ಮಾಡುತ್ತಾರೆ.

Leave a Reply

Your email address will not be published. Required fields are marked *

You may have missed

error: Content is protected !!