March 24, 2026

ಮಂಗಳೂರು: ಗ್ರಾ.ಪಂ ಸದಸ್ಯನ ಮೇಲೆ ರಾಡ್ ನಿಂದ ಬಿಜೆಪಿ ಮುಖಂಡರಿದ ಮಾರಣಾಂತಿಕ ಹಲ್ಲೆ

0
IMG-20230603-WA0059.jpg

ಮಂಗಳೂರು: ಪಂಚಾಯತ್ ಸದಸ್ಯನ ಮೇಲೆ ಬಿಜೆಪಿ ಮುಖಂಡರು ಭೀಕರವಾಗಿ ಹಲ್ಲೆ ನಡೆಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಪಡು ಪೆರೆರಾ ಪಂಚಾಯತ್ ಸದಸ್ಯ ನೂರ್ ಅಹ್ಮದ್ ಮೇಲೆ ರಾಡ್‌ ನಿಂದ ಹಲ್ಲೆ ನಡೆಸಲಾಗಿದೆ.

ಬಿಜೆಪಿ ಮುಖಂಡ ರಾಜೇಶ್ ಸಾಲ್ಯಾನ್, ಕಾಂಟ್ರಾಕ್ಟರ್ ರಾಘವೇಂದ್ರ ಆಚಾರಿ ಎಂಬವರು ಹಲ್ಲೆ ನಡೆಸಿದ್ದು, ಬಳಿಕ‌ ಕೊಲೆ ಬೆದರಿಕೆ ಹಾಕಿರುವುದಾಗಿ ಸಂತ್ರಸ್ತ ಆರೋಪ ಮಾಡಿದ್ದಾರೆ.

ಹಲ್ಲೆಗೊಳಾಗಾದ ಪಂಚಾಯತ್ ಸದಸ್ಯ ನೂರ್ ಅಹ್ಮದ್ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!