August 12, 2026

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಗೃಹರಕ್ಷಕ ದಳದ ಅಧಿಕಾರಿ

0
image_editor_output_image-2086385784-1685855297211.jpg

ಕೋಲಾರ: ಲಂಚ ಪಡೆಯುವ ವೇಳೆ ಗೃಹರಕ್ಷಕ ದಳದ ಡೆಪ್ಯುಟಿ ಕಮಾಂಡೆಂಟ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಪ್ರಕರಣ ಕೋಲಾರದಲ್ಲಿ ನಡೆದಿದೆ.

ಅಧಿಕಾರಿ ರಾಜೇಂದ್ರನ್, ಸುಬಾನಾಯಕ್ ಎಂಬವರಿಗೆ ಬೆಂಗಳೂರಿನ ಮೆಟ್ರೋದಲ್ಲಿ ಕೆಲಸಕ್ಕೆ ನಿಯೋಜಿಸಲು ಲಂಚದ ಬೇಡಿಕೆ ಇಟ್ಟಿದ್ದ.

ಸುಬಾನಾಯಕ್ 6000 ರೂ. ಲಂಚ ನೀಡುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಲ್ಲದೆ ಅಧಿಕಾರಿಯನ್ನು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!