August 13, 2026

ಟಿಪ್ಪರ್, ಕಾರಿನ ನಡುವೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು, ಇಬ್ಬರು ಗಂಭೀರ

0
image_editor_output_image596584909-1685942899839.jpg

ಹಾವೇರಿ: ಟಿಪ್ಪರ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಉಂಟಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪಿದ್ದು, ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಹಾವೇರಿಯಲ್ಲಿ ನಡೆದಿದೆ.

ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಅಂಕಸಾಪುರ ಗ್ರಾಮದಲ್ಲಿ ಘಟನೆ ನಡೆದಿದ್ದು, ಮಾಲತೇಶ ಕುಂದ್ರಳ್ಳಿ (21), ಮಾಲತೇಶ (24) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ರಾಣೇಬೆನ್ನೂರಿನ ಲಲಿತಾ ಪಾಟೀಲ ಹಾಗೂ ನಾಗರಾಜ್ ಎಂಬವರಿಗೆ ಗಂಭೀರ ಗಾಯಗಳಾಗಿದ್ದು, ದಾವಣಗೆರೆಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!