ರಾಷ್ಟ್ರೀಯ ಒಡಿಶಾದಲ್ಲಿ ಮತ್ತೊಂದು ಘಟನೆ: ಹಳಿತಪ್ಪಿದ ಗೂಡ್ಸ್ ರೈಲಿನ ಐದು ಬೋಗಿಗಳು reporter June 5, 2023 0 ಒಡಿಶಾ: ಬಾರ್ಗಢ ಜಿಲ್ಲೆಯ ಮೆಂಧಪಾಲಿ ಬಳಿ ಗೂಡ್ಸ್ ರೈಲಿನ ಐದು ಬೋಗಿಗಳು ಹಳಿತಪ್ಪಿವೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ, ಪೊಲೀಸರು ಈಗಾಗಲೇ ಸ್ಥಳಕ್ಕೆ ಧಾವಿಸಿದ್ದು, ತನಿಖೆ ಆರಂಭಿಸಿದ್ದಾರೆ. ಈ ಘಟನೆ ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ. Post navigation Previous: ಟೋಲ್ ವಿಚಾರಕ್ಕೆ ಸಿಬ್ಬಂದಿ ಯುವಕರ ಮಧ್ಯೆ ಗಲಾಟೆ: ಯುವಕನ ಕೊಲೆಯಲ್ಲಿ ಅಂತ್ಯNext: ಸುಳ್ಯಪದವು: ವಾಹನಕ್ಕೆ ಲೋಡ್ ಮಾಡುತ್ತಿರುವಾಗ ಮರದ ದಿಮ್ಮಿ ಮೈಮೇಲೆ ಬಿದ್ದು ವ್ಯಕ್ತಿ ಸಾವು More Stories ನಮ್ಮ ರಾಜ್ಯ ರಾಷ್ಟ್ರೀಯ ದೇಶವ್ಯಾಪಿ ಬ್ಯಾಂಕ್ ಮುಷ್ಕರ ಮುಂದೂಡಿಕೆ reporter September 28, 2026 0 ರಾಷ್ಟ್ರೀಯ ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಸಾವು reporter September 25, 2026 0 ಕ್ರೈಂ ಸುದ್ದಿ ರಾಷ್ಟ್ರೀಯ ಚಲಿಸುತ್ತಿದ್ದ ಸ್ಲೀಪರ್ ಬಸ್ಗೆ ಬೆಂಕಿ: 9 ಪ್ರಯಾಣಿಕರು ಸಜೀವ ದಹನ reporter_2 September 24, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.