May 11, 2026

ಗಾಂಜಾ ಮಾರಾಟ: ಮೂವರು ಅಂತರ್ ರಾಜ್ಯ ಮಹಿಳಾ ಡ್ರಗ್ ಪೆಡ್ಲರ್‌ಗಳ ಬಂಧನ

0
image_editor_output_image289388000-1686028372078.jpg

ಬೆಂಗಳೂರು: ಹೊರ ರಾಜ್ಯದಿಂದ ಕರ್ನಾಟಕಕ್ಕೆ ಗಾಂಜಾ ತಂದು ಮಾರಾಟ ಮಾಡುತ್ತಿದ್ದ ಮೂವರು ಅಂತರ್ ರಾಜ್ಯ ಮಹಿಳಾ ಡ್ರಗ್ ಪೆಡ್ಲರ್‌ಗಳನ್ನು ಪುಲಿಕೇಶಿನಗರ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಪ್ರೇಮಾ, ಸುನೀತಾ ಮತ್ತು ಮುತ್ಯಾಲಮ್ಮ ಎಂದು ಗುರುತಿಸಲಾಗಿದೆ. ಆರೋಪಿಗಳು ಜಾರ್ಖಂಡ್ ಗುಡ್ಡಗಾಡು ಪ್ರದೇಶದಲ್ಲಿ ಗಾಂಜಾ ಬೆಳೆಯುತ್ತಿದ್ದರು. ಬಳಿಕ ಅದನ್ನು ಬೆಂಗಳೂರಿಗೆ ತಂದು ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!