May 11, 2026

ವಿಟ್ಲ | ಮಗುಚಿ ಬಿದ್ದ ಆಟೊ ರಿಕ್ಷಾ: ರಿಕ್ಷಾದಲ್ಲಿದ್ದ 50 ಲೀಟರ್ ಹಾಲು ರಸ್ತೆ ಪಾಲು

0
image_editor_output_image-2049896554-1686043073338.jpg

ವಿಟ್ಲ : ಜೂ 6 : ಸಾರಡ್ಕ – ಪುಣಚ ರಸ್ತೆಯ ತೋರಣಕಟ್ಟೆಯ ಸೊಸೈಟಿಯ ಸಮೀಪ ದನವೊಂದು ರಸ್ತೆಯಲ್ಲಿ ಅಡ್ಡ ಬಂದ ಹಿನ್ನಲೆಯಲ್ಲಿ ರಿಕ್ಷಾವೊಂದು ಮಗುಚಿ ಬಿದ್ದು ಜಖಂಗೊಂಡ ಘಟನೆ ಮಂಗಳವಾರ ನಡೆದಿದೆ.

ತೋರಣಕಟ್ಟೆಯಿಂದ ಪರಿಯಲ್ತಡ್ಕಕ್ಕೆ ಆಜೇರು ನಿವಾಸಿ ಶಾಂತಾರಾಮ ರಾವ್ ಎಂಬವರು ರಿಕ್ಷಾದಲ್ಲಿ ಹಾಲು ಸಾಗಿಸುತ್ತಿದ್ದ ವೇಳೆ ಅಪಘಾತ ನಡೆದಿದೆ. ಘಟನೆಯಿಂದ ರಿಕ್ಷಾದಲ್ಲಿ ಇದ್ದ ಸುಮಾರು 50 ಲೀಟರ್ ಹಾಲು ರಸ್ತೆಗೆ ಚೆಲ್ಲಲ್ಪಟ್ಟಿದೆ.

Leave a Reply

Your email address will not be published. Required fields are marked *

error: Content is protected !!