ವಿಟ್ಲ: ನೂರುಲ್ ಇಸ್ಲಾಂ ಮದರಸ ಸಮಿತಿಯ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಮುಹಮ್ಮದ್ ಶೆರೀಫ್ ಕುಡ್ತಮುಗೇರ್,
ಉಪಾಧ್ಯಕ್ಷರಾಗಿ ಜಬ್ಬಾರ್ ಕುಂಡಡ್ಕ, ಪ್ರಧಾನ ಕಾರ್ಯದರ್ಶಿಯಾಗಿ ಅಶ್ರಫ್ ಜಿ ಆಯ್ಕೆ
ವಿಟ್ಲ: ಒಕ್ಕೆತ್ತೂರು ಬದ್ರಿಯಾ ಜುಮಾ ಮಸೀದಿ ಅಧೀನದ ನೂರುಲ್ ಇಸ್ಲಾಂ ಮದರಸ ಸಮಿತಿಯ 2023,24 ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ನಡೆಯಿತು.
ಜಮಾಅತ್ ಅಧ್ಯಕ್ಷರಾದ ಹಸೈನಾರ್ PWD ಅಧ್ಯಕ್ಷತೆಯಲ್ಲಿ ಮುಹಮ್ಮದ್ ಶೆರೀಫ್ ಕುಡ್ತಮುಗೇರ್ ಅಧ್ಯಕ್ಷರಾಗಿ,
ಉಪಾಧ್ಯಕ್ಷರಾಗಿ ಜಬ್ಬಾರ್ ಕುಂಡಡ್ಕ, ಪ್ರಧಾನ ಕಾರ್ಯದರ್ಶಿಯಾಗಿ ಅಶ್ರಫ್ ಜಿ, ಜೊತೆ ಕಾರ್ಯದರ್ಶಿಯಾಗಿ ಅಶ್ರಫ್ ಟೊಪ್ಕೊ,ಇಸ್‌ಹಾಕ್ ಹಾಗೂ ಕೋಶಾಧಿಕಾರಿಯಾಗಿ ಇಸ್ಮಾಯಿಲ್ ಸೂಪರ್ ಹಾಗೂ 21 ಜನರನ್ನು ಕಾರ್ಯಕಾರಿ ಸಮಿತಿಯ ಸದಸ್ಯರನ್ನಾಗಿ ಆಯ್ಕೆ ಮಾಡಲಾಯಿತು.




