March 21, 2026

ಆಂತರಿಕ ಭದ್ರತಾ ವಿಭಾಗಕ್ಕೆ ರವಿ ಡಿ ಚನ್ನಣ್ಣನವರ್ ವರ್ಗಾವಣೆ

0
IMG-20230608-WA0047.jpg

ಬೆಂಗಳೂರು: ಕಿಯೋನಿಕ್ಸ್ ಎಂಡಿ ಆಗಿದ್ದ ರವಿ ಡಿ ಚನ್ನಣ್ಣನವರ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಉಪ ಮಹಾ ನಿರೀಕ್ಷಕರಾಗಿ ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

ನೂತನ ರಾಜ್ಯ ಸರ್ಕಾರದ ವರ್ಗಾವಣೆ ಪರ್ವ ಮುಂದುವರಿದಿದ್ದು, ಬುಧವಾರ ಅಲೋಕ್ ಕುಮಾರ್ ಸೇರಿ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿತ್ತು.

ಕಾನೂನು ಮತ್ತು ಸುವ್ಯವಸ್ಥೆ ಜವಾಬ್ದಾರಿಯಿಂದ ಅಲೋಕ್ ಕುಮಾರ್​ ಅವರನ್ನು ಎಡಿಜಿಪಿ ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿತ್ತು.

Leave a Reply

Your email address will not be published. Required fields are marked *

error: Content is protected !!