August 12, 2026

ಇಲಿ ಸಾಯಿಸಲು ವಿಷಬೆರೆಸಿ ಇಟ್ಟ ಹಣ್ಣು ತಿಂದ ಯುವತಿ ಮೃತ್ಯು

0
image_editor_output_image393695769-1686371987064.jpg

ದಾವಣಗೆರೆ: ಇಲಿ ಸಾಯಿಸಲು ಇಟ್ಟ ಹಣ್ಣು ತಿಂದು ಯುವತಿಯೊಬ್ಬಳು ಮೃತಪಟ್ಟ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ದಾವಣಗೆರೆ ಜಿಲ್ಲೆಯ ನ್ಯಾಮತಿ ಪಟ್ಟಣದ ನಿವಾಸಿ ಐಶ್ವರ್ಯಾ (21) ಸಾವನ್ನಪ್ಪಿದ ಯುವತಿ. ಈಕೆ ನ್ಯಾಮತಿಯ ಸರ್ಕಾರಿ ಕಾಲೇಜ್ ನಲ್ಲಿ ಬಿಎ ಓದುತ್ತಿದ್ದಳು.

ಮನೆಯಲ್ಲಿ ಓಡಾಡಿ ಉಪಟಳ ಕೊಡುವ ಇಲಿಯನ್ನು ಸಾಯಿಸಲೆಂದು ಕುಟುಂಬಸ್ಥರು ಹಣ್ಣಿಗೆ ವಿಷ ಸವರಿ ಇಟ್ಟಿದ್ದರು. ಆದರೆ ಇದನ್ನು ಗಮನಿಸದೇ ಯುವತಿ ಕಾಲೇಜು ಮುಗಿಸಿ ಮನೆಗೆ ಬಂದಾಗ ನೆಲದ ಮೇಲೆ ಬಿದ್ದಿದ್ದ ಹಣ್ಣನ್ನು ತಿಂದಿದ್ದಳು

Leave a Reply

Your email address will not be published. Required fields are marked *

You may have missed

error: Content is protected !!