August 12, 2026

ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ಪೊಲೀಸರ ದಾಳಿ: 24 ಯುವತಿಯರ ರಕ್ಷಣೆ, 9 ಮಂದಿಯ ಬಂಧನ

0
image_editor_output_image-29935244-1686400685233.jpg

ಬೆಂಗಳೂರು: ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. 24 ಯುವತಿಯರನ್ನು ರಕ್ಷಣೆ ಮಾಡಿದ್ದು, 9 ಮಂದಿಯನ್ನು ಬಂಧಿಸಿರುವ ಘಟನೆ ಶನಿವಾರ ನಡೆದಿದೆ.

ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

ಆರೋಪಿಗಳು ಕೆಲಸ ಕೊಡಿಸುವ ನೆಪದಲ್ಲಿ ಬೇರೆ ಬೇರೆ ರಾಜ್ಯಗಳಿಂದ ಯುವತಿಯರನ್ನ ಕರೆತಂದು ಅಪಾರ್ಟ್ಮೆಂಟ್ ನಲ್ಲಿಟ್ಟು ವೇಶ್ಯಾವಾಟಿಕೆ ನಡೆಸುತ್ತಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!