August 12, 2026

ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆ ಸಾಧ್ಯತೆ: ಉಡುಪಿ ಜಿಲ್ಲೆಯಲ್ಲಿ ‘ಎಲ್ಲೋ ಅಲರ್ಟ್’ ಘೋಷಣೆ

0
IMG-20230610-WA0048.jpg

ಬೆಂಗಳೂರು: ಕರ್ನಾಟಕದಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗಲಿ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಉಡುಪಿ ಜಿಲ್ಲೆಯಲ್ಲಿ ‘ಎಲ್ಲೋ ಅಲರ್ಟ್’ ಘೋಷಿಸಲಾಗಿದೆ.

ಕರಾವಳಿ ಕರ್ನಾಟಕ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಎಲ್ಲೋ ಅಲರ್ಟ್ ಘೋಷಿಸಿ ಆದೇಶ ಹೊರಡಿಸಲಾಗಿದೆ.

ಇನ್ನು ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣವಿದ್ದು, ಬಿಪಾರ್ ಜಾಯ್ ಚಂಡಮಾರುತದ ಪ್ರಭಾವದಿಂದಾಗಿ ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ವರುಣನ ಆರ್ಭಟ ಜೋರಾಗಿತ್ತು.

Leave a Reply

Your email address will not be published. Required fields are marked *

You may have missed

error: Content is protected !!