August 12, 2026

ಖ್ಯಾತ ಖಳನಟ ಕಜನ್ ಖಾನ್  ನಿಧನ

0
image_editor_output_image-195762832-1686633920986.jpg

ಬೆಂಗಳೂರು: ಕನ್ನಡಲ್ಲಿ ಹಬ್ಬ, ಗ್ರಾಮದೇವತೆ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ದಕ್ಷಿಣದ ಖ್ಯಾತ ಖಳನಟ ಕಜನ್ ಖಾನ್ ನಿಧನರಾಗಿದ್ದಾರೆ.

ನಿನ್ನೆ ಅವರಿಗೆ ಹೃದಯಾಘಾತವಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದರೂ, ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದ್ದಾರೆ.
1992ರಲ್ಲಿ ತೆರೆಕಂಡ ಸೆಂತಮೀಜ್ ಪಾಟ್ವು ಎಂಬ ತಮಿಳು ಸಿನಿಮಾ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದ ಅವರು, ನಂತರ ಮಲಯಾಳಂ ಸಿನಿಮಾಗಳಲ್ಲಿ ನಟಿಸಿದರು.

1999ರಲ್ಲಿ ತೆರೆಕಂಡ ಹಬ್ಬ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಪ್ರವೇಶ ಮಾಡಿದರು. ಹಬ್ಬ ಬಳಿಕ ಅವರು ನಾಗದೇವತೆ ಸಿನಿಮಾದಲ್ಲಿ ಖಳನಟರಾಗಿ ಕಾಣಿಸಿಕೊಂಡಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!