August 12, 2026

ತಾಯಿಯನ್ನು ಕೊಂದು ಮೃತದೇಹವನ್ನು ಸೂಟ್‌ಕೇಸ್‌ನಲ್ಲಿಟ್ಟು ಪೊಲೀಸ್ ಠಾಣೆಗೆ ಬಂದ ಮಗಳು

0
image_editor_output_image1718374164-1686635030309.jpg

ಬೆಂಗಳೂರು: ತಾಯಿಯನ್ನು ಕೊಂದು ಸೂಟ್‌ಕೇಸ್‌ನಲ್ಲಿ ಶವ ಹೊತ್ತುಕೊಂಡು ಮಗಳು ಪೊಲೀಸ್ ಠಾಣೆಗೆ ಬಂದು ಆತಂಕ ಸೃಷ್ಟಿಸಿರುವ ಘಟನೆ ರಾಜಧಾನಿಯಲ್ಲಿ ನಡೆದಿದೆ.

ಸೆನಾಲಿ ಸೇನ್ (39) ಹೆತ್ತ ತಾಯಿಯನ್ನು ಕೊಲೆ ಮಾಡಿದಾಕೆ. 70 ವರ್ಷದ ಬೀವಾ ಪಾಲ್ ಕೊಲೆಯಾದ ವೃದ್ಧೆ

ಸೆನಾಲಿ ಸೇನ್ ಅಮ್ಮ ಮತ್ತು ಅತ್ತೆ ಒಂದೇ ಮನೆಯಲ್ಲಿದ್ದರು. ಇಬ್ಬರೂ ದಿನಾ ಗಲಾಟೆ ಮಾಡಿಕೊಳ್ಳುತ್ತಿದ್ದರು. ಬೀಗರ ಜಗಳಕ್ಕೆ ಬೇಸತ್ತಿದ್ದ ಬೀವಾ ಪಾಲ್ ನಿದ್ರೆ ಮಾತ್ರೆ ನುಂಗಿ ಸಾಯೋದಾಗಿ ಹೇಳಿದ್ದಾರೆ. ಬೆದರಿಕೆಯಂತೆಯೇ ಮುಂಜಾನೆ ಸೆನಾಲಿ ಸೇನ್ ತನ್ನ ತಾಯಿಗೆ 20 ನಿದ್ರೆ ಮಾತ್ರೆ ನುಂಗಿಸಿದ್ದಾಳೆ.

ತಾಯಿ ಹೊಟ್ಟೆ ನೋವು ಎಂದಾಗ ವೇಲ್‌ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾಳೆ. ಟ್ರ‍್ಯಾಲಿ ಸೂಟ್‌ಕೇಸ್‌ನಲ್ಲಿ ತಾಯಿ ಶವವಿಟ್ಟು, ತಂದೆಯ ಫೋಟೊ ಇಟ್ಟು ಮಗಳು ಸ್ಟೇಷನ್‌ಗೆ ಬಂದಿದ್ದಾಳೆ.

Leave a Reply

Your email address will not be published. Required fields are marked *

You may have missed

error: Content is protected !!