February 4, 2026

ನಾಳೆ ಸಿಇಟಿ ಪರೀಕ್ಷೆ ಫಲಿತಾಂಶ ಪ್ರಕಟ

0
IMG-20230614-WA0009.jpg

ಬೆಂಗಳೂರು: ಕರ್ನಾಟಕ ಪರೀಕ್ಷ ಪ್ರಾಧಿಕಾರವು (ಕೆಇಎ) ಸಿಇಟಿ ಪರೀಕ್ಷೆಯ (KCET Result 2023 ) ಫಲಿತಾಂಶ ನಾಳೆ ಬೆಳಿಗ್ಗೆ 9.30 ಕ್ಕೆ ಪ್ರಕಟವಾಗಲಿದೆ.

ಸಿಇಟಿ ಫಲಿತಾಂಶ ಬಿಡುಗಡೆಯಾದ ನಂತರ ಅಭ್ಯರ್ಥಿಗಳು ಅಧಿಕೃತ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ http://kea.kar.nic.in/ ಅಥವಾ https://cetonline.karnataka.gov.in/kea/ಗೆ ಭೇಟಿ ನೀಡಿ ಫಲಿತಾಂಶವನ್ನು ಪರಿಶೀಲನೆ ಮಾಡಬಹುದಾಗಿದೆ.

ಪರೀಕ್ಷೆ ಬರೆದ ವಿದ್ಯಾರ್ಥಿಗಳು ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ಫಲಿತಾಂಶ ನೋಡಬಹುದಾಗಿದೆ ಎಂದು ಪ್ರಾಧಿಕಾರ ನಿರ್ದೇಶಕಿ ರಮ್ಯಾ ತಿಳಿಸಿದ್ದಾರೆ.

ಈ ವರ್ಷ ಕೆಸಿಇಟಿ 2023 ರಲ್ಲಿ ಒಟ್ಟು 2.6 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!