February 3, 2026

ಗಂಟಲಲ್ಲಿ ಅನ್ನ ಸಿಲುಕಿ ಬಾಲಕ ಸಾವು

0
image_editor_output_image1514620871-1686806891519.jpg

ಕೊಪ್ಪಳ: ಜಿಲ್ಲೆಯ ಕನಕಗಿರಿ ಪಟ್ಟಣದಲ್ಲಿ ಊಟ ಮಾಡುವಾಗ ಅನ್ನದ ತುತ್ತು ಗಂಟಲಲ್ಲಿ ಸಿಲುಕಿ 14 ವರ್ಷದ ಬುದ್ಧಿಮಾಂದ್ಯ ಬಾಲಕ ಸಾವನ್ನಪ್ಪಿರುವ ಧಾರುಣ ಘಟನೆ ನಡೆದಿದೆ.

ಆಂಜನೇಯ ಮೃತ ಬಾಲಕ. ತಾಯಿ ರುದ್ರಮ್ಮ ಬುದ್ಧಿಮಾಂದ್ಯ ಮಗನಿಗೆ ಊಟ ಬಡಿಸಿ, ಹೊಲದಲ್ಲಿ ಕೆಲಸ ಮಾಡುತ್ತಿದ್ದಳು. ಈ ವೇಳೆ ಅನ್ನದ ತುತ್ತು ಗಂಟಲಿಗೆ ಸಿಲುಕಿಕೊಂಡು ಆಂಜನೇಯ ಸಾವನ್ನಪ್ಪಿದ್ದಾನೆ.

Leave a Reply

Your email address will not be published. Required fields are marked *

You may have missed

error: Content is protected !!