December 19, 2025

ಉಡುಪಿ: ಈಜಲು ತೆರಳಿದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತ್ಯು

0
973411-drown.webp

ಉಡುಪಿ: ಈಜಲು ತೆರಳಿದ ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದುರ್ಘಟನೆ ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನಲ್ಲಿರುವ ಶಿವಪುರ ಹೊಳೆಯಲ್ಲಿ ನಡೆದಿದೆ.

ಮೃತಪಟ್ಟ ವಿದ್ಯಾರ್ಥಿಗಳು ಹಿರಿಯಡ್ಕ ಸರ್ಕಾರಿ ಪದವಿ ಪೂರ್ವ ಕಾಲೇಜಿನವರು. ಸುದರ್ಶನ್ (16), ಸೋನಿತ್ (17) ಹಾಗೂ ಕಿರಣ್ (6 ) ಮೃತಪಟ್ಟ ವಿದ್ಯಾರ್ಥಿಗಳು. ಸ್ಥಳೀಯರು ಮೃತಪಟ್ಟ ಮೂವರ ಮೃತದೇಹಗಳನ್ನೂ ಮೇಲಕ್ಕೆ ಎತ್ತಿದ್ದಾರೆ. ಹೆಬ್ರಿ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!