February 3, 2026

ಮಣಿಪುರದಲ್ಲಿ ಹೆಚ್ಚುತ್ತಿರುವ ಹಿಂಸಾಚಾರ: ಕೇಂದ್ರ ಸಚಿವರ ಮನೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

0
image_editor_output_image231400002-1686895703218.jpg

ಇಂಫಾಲ: ಈಶಾನ್ಯ ರಾಜ್ಯ ಮಣಿಪುರದಲ್ಲಿ ಹೆಚ್ಚುತ್ತಿರುವ ಹಿಂಸಾಚಾರದ ನಡುವೆ ಶುಕ್ರವಾರ ನಸುಕಿನ ವೇಳೆ ಇಂಫಾಲದಲ್ಲಿರುವ ಕೇಂದ್ರ ಸಚಿವ ರಾಜ್‌ಕುಮಾರ್ ರಂಜನ್ ಸಿಂಗ್ ಅವರ ಮನೆಗೆ ಕೆಲ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ.

ಶುಕ್ರವಾರ ನಸುಕಿನ ವೇಳೆ ಈ ಘಟನೆ ನಡೆದಿದೆ. ಕಿಡಿಗೇಡಿಗಳು ಸಿಂಗ್ ಅವರ ಮನೆಗೆ ದಾಳಿ ಮಾಡಿ ಬೆಂಕಿ ಹಚ್ಚಿದ್ದಾರೆ. ಸದ್ಯ ಘಟನೆ ವೇಳೆ ಕೇಂದ್ರ ಸಚಿವರು ಮನೆಯಲ್ಲಿ ಇರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!