March 25, 2026

ವಿಟ್ಲ: ಖಾಸಗಿ ಬಸ್ ಚಾಲಕ ಹೃದಯಾಘಾತದಿಂದ ನಿಧನ

0
IMG-20230617-WA0025.jpg

ವಿಟ್ಲ : ವ್ಯಕ್ತಿಯೋರ್ವರು ಹೃದಯಾಘಾತದಿಂದ ನಿಧನರಾದ ಘಟನೆ ಕನ್ಯಾನ ಬಂಡಿತ್ತಡ್ಕ ಸಮೀಪ ನಡೆದಿದೆ.

ರಮೇಶ್ ರವರು ಮಣಿಕಂಠ ಖಾಸಗಿ ಬಸ್ ನ ಡ್ರೈವರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಸೌಮ್ಯ ಸ್ವಭಾವದವರಾದ ರಮೇಶ್ ಎಲ್ಲರಿಗೂ ಪ್ರೀತಿ ಪಾತ್ರರಾಗಿದ್ದರು.

ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!