March 25, 2026

ವಿಟ್ಲ |ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

0
IMG-20230617-WA0024.jpg

ವಿಟ್ಲ : ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ವಿಟ್ಲ ಸಮೀಪ ನಡೆದಿದೆ.

ಘಟನೆಯಲ್ಲಿ ಬೈಕ್ ಸವಾರರಿಬ್ಬರಿಗೂ ಗಾಯವಾಗಿದ್ದು, ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ.

ಗಾಯಗೊಂಡ ಬೈಕ್ ಸವಾರರನ್ನು ಧ್ಯಾನ್ ಹಾಗೂ ರಮೇಶ್ ಎಂದು ಗುರುತಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ..

Leave a Reply

Your email address will not be published. Required fields are marked *

error: Content is protected !!