March 24, 2026

ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿಯಾದ ಅಕ್ಷರ ಸಂತ ಹರೇಕಳ ಹಾಜಬ್ಬ

0
IMG-20230618-WA0003.jpg

ಬೆಂಗಳೂರು: ಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ಹರೇಕಳ ಹಾಜಬ್ಬ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿಯಾಗಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಂಗಳೂರು ತಾಲೂಕಿನ ಹರೇಕಳ ನ್ಯೂಪಡ್ಪುವಿನ ಸರ್ಕಾರಿ ಪ್ರೌಢಶಾಲೆಯನ್ನು ಪದವಿ ಪೂರ್ವ ಕಾಲೇಜಿಗೆ ಮೇಲ್ದರ್ಜೆಗೇರಿಸಲು ಮನವಿ ಸಲ್ಲಿಸಿದರು.

Leave a Reply

Your email address will not be published. Required fields are marked *

error: Content is protected !!