ಪುತ್ತೂರು : ಹೆರಿಗೆ ವೇಳೆ ತೀವ್ರ ರಕ್ತ ಸ್ರಾವವಾಗಿ ಮಹಿಳೆಯೋರ್ವರು ಮೃತಪಟ್ಟ ಘಟನೆ ನಿನ್ನೆ ರಾತ್ರಿ ನಡೆದಿದೆ.
ಪುತ್ತೂರು ತಾಲೂಕಿನ ಹಿರೇಬಂಡಾಡಿ ಗ್ರಾಮದ ಮುರ ಕಾಲೋನಿ ನಿವಾಸಿ, ಬಾಲಕೃಷ್ಣ ಗೌಡ ಎಂಬವರ ಪತ್ನಿ, ಹಿರೇಬಂಡಾಡಿ ಗ್ರಾಮದ ಆಶಾ ಕಾರ್ಯಕರ್ತೆ ಭವ್ಯ (28) ಮೃತಪಟ್ಟ ಮಹಿಳೆ.
ಹಸುಗೂಸು ಗಂಡು ಮಗು ಆರೋಗ್ಯವಾಗಿರುವುದಾಗಿ ತಿಳಿದು ಬಂದಿದೆ.

