ತರೀಕೆರೆ: ಲಾರಿ ಹಾಗೂ ಬೈಕ್ ಮುಖಾಮುಖಿ ಢಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾನ್ನಪ್ಪಿರುವ ಘಟನೆ ತರೀಕೆರೆ ತಾಲೂಕು ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟೆಹೊಳೆ ಗೇಟ್ ಬಳಿ ನಡೆದಿದೆ.
ಮೃತರನ್ನು ತರೀಕೆರೆ ತಾಲೂಕಿನ ಬೇಲೇನಹಳ್ಳಿ ನಿವಾಸಿ ವಿಶ್ವಾಸ್ (24), ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ನಿವಾಸಿ ದೀಪಿಕಾ (22) ಎಂದು ಗುರುತಿಸಲಾಗಿದೆ.