March 24, 2026

ಬೆಳ್ತಂಗಡಿ: ಪ್ಯಾರಮೆಡಿಕಲ್ ವ್ಯಾಸಂಗ ಮಾಡುತ್ತಿದ್ದ ಯುವತಿ ಆತ್ಮಹತ್ಯೆ

0
image_editor_output_image-34908313-1687415975398.jpg

ಬೆಳ್ತಂಗಡಿ: ನೆರಿಯದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ.

ನೆರಿಯ ಗ್ರಾಮದ ನೆಕ್ಕರೆಯ ನಿವಾಸಿ ದಾಸ್ ಎಂಬವರ ಮಗಳು ಆದೀರಾ (19) ಸಾವನ್ನಪ್ಪಿದ್ದ ಯುವತಿ.

ದಾಸ್ ಎಂಬವರ ಮಗಳು ಆದೀರಾ, ಮಗ ನರೇಂದ್ರ ಮತ್ತು ಅಣ್ಣನ ಮಗ ರೋಹಿತ್ ಅವರು ಕಳೆದ ಮೂರು ತಿಂಗಳಿನಿಂದ ಮಂಗಳೂರಿನ ಕುಲಶೇಖರದ ಬಾಡಿಗೆ ಮನೆಯಲ್ಲಿದ್ದು ಅದಿರಾ ಮೊದಲನೇ ವರ್ಷದ ಪ್ಯಾರಮೆಡಿಕಲ್ ವ್ಯಾಸಂಗ ಮಾಡುತ್ತಿದ್ದರು.

Leave a Reply

Your email address will not be published. Required fields are marked *

error: Content is protected !!