March 24, 2026

ಕಡಬ: ಚಿನ್ನದ ಅಂಗಡಿ ಉದ್ಘಾಟನೆಯ ತಯಾರಿಯಲಿದ್ದ ಯುವಕನ ಮೃತದೇಹ ಪತ್ತೆ

0
image_editor_output_image1142170725-1687417852150.jpg

ಕಡಬ: ತನ್ನದೇ ಚಿನ್ನದ ಅಂಗಡಿ ಉದ್ಘಾಟನೆಯ ತಯಾರಿಯಲಿದ್ದ ಯುವಕನೋರ್ವನ ಮೃತದೇಹ ಅಪಘಾತದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಗುರುವಾರ ಕಂಡುಬಂದಿದೆ.

ಕಡಬ ನಿವಾಸಿ ದಯಾನಂದ ಆಚಾರ್ಯ ಅವರ ಪುತ್ರ ನಾಗಪ್ರಸಾದ್ ಮೃತಪಟ್ಟ ಯುವಕ.

ಮರ್ಧಾಳದದಲ್ಲಿ ಇಂದು (ಜೂನ್ 22) ಐಶ್ವರ್ಯ ಗೋಲ್ಡ್ ಹೆಸರಿನ ಚಿನ್ನದಂಗಡಿ ಶುಭಾರಂಭಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ತಯಾರಿ ನಡೆಸಿಕೊಂಡಿದ್ದರು.

Leave a Reply

Your email address will not be published. Required fields are marked *

error: Content is protected !!