May 11, 2026

ಅಪಾರ್ಟ್‍ಮೆಂಟ್ ಮೇಲಿಂದ ಬಿದ್ದು ಮಹಿಳೆ ಸಾವು

0
image_editor_output_image1042935118-1687502527746.jpg

ಬೆಂಗಳೂರು: ಅಪಾರ್ಟ್‍ಮೆಂಟ್ ಮೇಲಿಂದ ಬಿದ್ದು ಮಹಿಳೆಯೊಬ್ಬಳು ಸಾವನ್ನಪ್ಪಿದ ಘಟನೆ ಯಲಹಂಕ ಬಳಿಯ ನಾಗೇನಹಳ್ಳಿಯಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ಲಕ್ನೋ ಮೂಲದ ಅಮೃತಾ ಶರ್ಮ (27) ಎಂದು ಗುರುತಿಸಲಾಗಿದೆ. ಅಪಾರ್ಟ್‍ಮೆಂಟ್‍ನ 10ನೇ ಮಹಡಿಯಿಂದ ಮಹಿಳೆ ಕೆಳಗೆ ಬಿದ್ದಿದ್ದಾಳೆ ಎಂದು ತಿಳಿದು ಬಂದಿದೆ.

ಗುರುವಾರ ರಾತ್ರಿ ಸುಮಾರು 10 ಗಂಟೆಗೆ ಈ ಘಟನೆ ನಡೆದಿದೆ. ಕೂಡಲೇ ಮಹಿಳೆಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾಳೆ.

Leave a Reply

Your email address will not be published. Required fields are marked *

error: Content is protected !!