March 24, 2026

ಕಡಬ: ಕಾಡಾನೆ ಹಿಂಡು ಪತ್ತೆ: ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಅರಣ್ಯ ಅಧಿಕಾರಿಗಳ ಮನವಿ

0
IMG-20230624-WA0021.jpg

ಕಡಬ: ಕಾಡಾನೆ ಹಿಂಡೊಂದು ಪತ್ತೆಯಾಗಿರುವ ಘಟನೆ ಕಡಬ ತಾಲೂಕಿನ ಐತೂರು ಭಾಗದ ಕೊಡೆಂಕೇರಿ, ಅಜನಾ ಎಂಬಲ್ಲಿ ನಡೆದಿದೆ.

ಎರಡು ದೊಡ್ಡ ಮತ್ತು ಒಂದು ಮರಿಯಾನೆ ಕಂಡುಬಂದಿದ್ದು, ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಮನವಿ ಮಾಡಿದ್ದಾರೆ.

ಇನ್ನು ಕಾಡಾನೆಗಳ ಹಿಂಡು ಮೂರು ದಿನಗಳಿಂದ ಬೀಡು ಬಿಟ್ಟಿದೆ ಎಂದು ವರದಿಯಾಗಿದೆ.

Leave a Reply

Your email address will not be published. Required fields are marked *

error: Content is protected !!