March 24, 2026

ಉಪ್ಪಿನಂಗಡಿ ಮಾಲಿಕುದ್ದೀನಾರ್ ಜುಮಾ ಮಸೀದಿಯ ಅಧ್ಯಕ್ಷ ಹಾಜಿ ಮುಸ್ತಫಾ ಕೆಂಪಿ ನಿಧನ

0
image_editor_output_image922596014-1687785145226.jpg

ಉಪ್ಪಿನಂಗಡಿ: ಮಾಲಿಕುದ್ದೀನಾರ್ ಜುಮಾ ಮಸೀದಿಯ ಅಧ್ಯಕ್ಷ ಹಾಜಿ ಮುಸ್ತಫಾ ಕೆಂಪಿ (49) ಅಲ್ಪಕಾಲದ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಸಂಜೆ ನಿಧನರಾದರು.

ಅವರು ಮಾಲಿಕುದ್ದೀನಾರ್ ಜುಮಾ ಮಸೀದಿಯ ಅಧ್ಯಕ್ಷ ಸೇರಿದಂತೆ ಧಾರ್ಮಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದು, ಉದ್ಯಮಿಯಾಗಿದ್ದರು.

ಮೃತರು ಪತ್ನಿ, ಐವರು ಪುತ್ರರು ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!