March 24, 2026

ಕಾರವಾರ: ಉದ್ಯಮಿ ಕುಟುಂಬ ಜೊತೆ ಆತ್ಮಹತ್ಯೆ

0
image_editor_output_image1686141611-1688104568685.jpg

ಕಾರವಾರ: ಗೋವಾದ ವೆರ್ಣಾ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪೂರೈಕೆ ಉದ್ಯಮ ನಿರ್ವಹಿಸುತ್ತಿದ್ದ ಕಾರವಾರ ತಾಲೂಕಿನ ಗೋಪಶಿಟ್ಟಾ ಮೂಲದ ಉದ್ಯಮಿ ಶ್ಯಾಮ್ ಪಾಟೀಲ್ ಅವರ ಕುಟುಂಬ ಆತ್ಮಹತ್ಯೆಗೆ ಶರಣಾಗಿದೆ.

ಶ್ಯಾಮ್ ಪಾಟೀಲ್ (40), ಪತ್ನಿ ಜ್ಯೋತಿ ಪಾಟೀಲ್ (37), ಮಗ ಧಕ್ಷ್ ಪಾಟೀಲ್ (12) ಸಾಮೂಹಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಪತ್ನಿ ಮತ್ತು ಪುತ್ರ ಕಾರವಾರ ನಗರದ ಕೋಡಿಬಾಗದಲ್ಲಿರುವ ಕಾಳಿ ಸೇತುವೆಯಿಂದ ಜಿಗಿದು ಆತ್ನಹತ್ಯೆ ಮಾಡಿಕೊಂಡಿದ್ದು, ಶ್ಯಾಮ್ ಪಾಟೀಲ್ ನಗರದಿಂದ 60 ಕಿ.ಮೀ. ದೂರದಲ್ಲಿರುವ ಗೋವಾ ರಾಜ್ಯದ ಪಾಡಿ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ.

Leave a Reply

Your email address will not be published. Required fields are marked *

error: Content is protected !!