ಕ್ರೈಂ ಸುದ್ದಿ ರಾಷ್ಟ್ರೀಯ ಚಾಕುವಿನಿಂದ ಇರಿದು ಯುವಕನ ಕೊಲೆ reporter July 3, 2023 0 ನವದೆಹಲಿ: 20 ವರ್ಷದ ಯುವಕನಿಗೆ ಚಾಕುವಿನಿಂದ ಇರಿದು ಕೊಲೆಗೈದ ಘಟನೆ ದೆಹಲಿಯ ಪಾಂಡವ್ ನಗರದಲ್ಲಿ ಭಾನುವಾರ ನಡೆದಿದೆ. ಮೃತನನ್ನು ಅಭಿಷೇಕ್ ಎಂದು ಗುರುತಿಸಲಾಗಿದೆ. ಈತ ದೆಹಲಿಯ ಸಂಗಮ್ ಕಾಲೋನಿ ನಿವಾಸಿ. ಯುವಕನ ಕೊಲೆಗೆ ನಿಖರ ಕಾರಣವೇನೆಂದು ತಿಳಿದುಬಂದಿಲ್ಲ. Post navigation Previous: ಕಾರವಾರ: ಆನ್ ಲೈನ್ ಗೇಮ್ ಚಟದಿಂದಾಗಿ ಲಕ್ಷಾಂತರ ರೂ. ಹಣ ಕಳೆದುಕೊಂಡ ಯುವಕ ಆತ್ಮಹತ್ಯೆNext: ಲಾರಿ ಢಿಕ್ಕಿ: ಕಾರಿನಲ್ಲಿದ್ದ ವೈದ್ಯಕೀಯ ವಿದ್ಯಾರ್ಥಿ ಸ್ಥಳದಲ್ಲೇ ಸಾವು More Stories ಕ್ರೈಂ ಸುದ್ದಿ ನಮ್ಮ ಕರಾವಳಿ ಮಂಗಳೂರು: ಕ್ಷುಲ್ಲಕ ಕಾರಣಕ್ಕಾಗಿ ತಂಗಿಯನ್ನು ಕೊಲೆಗೈದ ಪ್ರಕರಣ: ಆರೋಪಿಗೆ ಜೈಲು ಶಿಕ್ಷೆ, ದಂಡ admin August 26, 2026 0 ರಾಷ್ಟ್ರೀಯ ಕಂಟೈನರ್ ಟ್ರಕ್ಗೆ ಬಸ್ ಡಿಕ್ಕಿ: ಐವರು ಮಹಿಳೆಯರು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು, ಹಲವರಿಗೆ ಗಾಯ admin August 26, 2026 0 ಅಂತಾರಾಷ್ಟ್ರೀಯ ರಾಷ್ಟ್ರೀಯ ಇರಾನ್ ವಿರುದ್ಧದ ಆರ್ಥಿಕ ನಿರ್ಬಂಧ: ಭಾರತ ಮೂಲದ 4 ಸಂಸ್ಥೆಗಳು, 3 ಭಾರತೀಯರ ಮೇಲೆ ಅಮೇರಿಕಾ ನಿಷೇಧ ಹೇರಿಕೆ admin August 26, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.