February 4, 2026

ಡಿಪೋ ಆವರಣದಲ್ಲಿಯೇ ಸಾರಿಗೆ ನೌಕರ ಆತ್ಮಹತ್ಯೆ

0
image_editor_output_image-1134831969-1688360678685.jpg

ಹಾವೇರಿ: ಡಿಪೋ ಆವರಣದಲ್ಲಿಯೇ ಸಾರಿಗೆ ನೌಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ರಾಣೆಬೇನ್ನೂರು ನಗರ ಹೊರ ಹೊಲಯದಲ್ಲಿರುವ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ಡಿಪೋದಲ್ಲಿ ನಡೆದಿದೆ.

ಮಲ್ಲನಗೌಡ ಬಡಗೇರ (48) ಮೃತ ಸಾರಿಗೆ ನೌಕರ. ಇನ್ನು ಆತ್ಮಹತ್ಯೆ ಕಾರಣ ತಿಳಿದುಬಂದಿಲ್ಲ. ಹಲಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!