February 3, 2026

ಮೊಸಳೆಯನ್ನು ಮದುವೆಯಾದ ಮೇಯರ್

0
image_editor_output_image137561622-1688373909316.jpg

ಮೆಕ್ಸಿಕೊ: ತನ್ನ ಜನರಿಗೆ ಒಳಿತನ್ನು ತರುವ ಉದ್ದೇಶದಿಂದ ಮೆಕ್ಸಿಕೊದ ಮೇಯರ್‌ರೊಬ್ಬರು ಸಂಪ್ರದಾಯಿಕ ವಿಧಿ ವಿಧಾನದ ಪ್ರಕಾರ ಹೆಣ್ಣು ಮೊಸಳೆಯನ್ನು ಮದುವೆಯಾಗಿದ್ದಾರೆ.

ಈ ಮದುವೆ ನಡೆದದ್ದು ದಕ್ಷಿಣ ಮೆಕ್ಸಿಕೊದ ಸಣ್ಣ ಪಟ್ಟಣ ಸ್ಯಾನ್ ಪೆಡ್ರೊ ಹುವಾಮೆಲುಲಾದಲ್ಲಿ. ಚೊಂಟಲ್ ಸಮುದಾಯಕ್ಕೆ ಸೇರಿದ ಜನರು ಈ ಪ್ರದೇಶದಲ್ಲಿ ವಾಸಿಸುತ್ತಾರೆ. ಈ ಪಟ್ಟಣದ ಮೇಯರ್‌ ವಿಕ್ಟರ್ ಹ್ಯೂಗೋ ಸೋಸಾ ಅವರು ಸಂಪ್ರದಾಯದಂತೆ ‘ಅಲಿಸಿಯಾ ಆಡ್ರಿಯಾನಾ‘ ಎಂಬ ಹೆಸರಿನ ಹೆಣ್ಣು ಮೊಸಳೆ ಜೊತೆ ಹಸೆಮಣೆ ಏರಿದ್ದಾರೆ. ಆ ಮೂಲಕ ತಮ್ಮ ಪೂರ್ವಜರ ಆಚರಣೆಯನ್ನು ಮತ್ತೆ ಮುನ್ನೆಲೆಗೆ ತಂದಿದ್ದಾರೆ.

Leave a Reply

Your email address will not be published. Required fields are marked *

error: Content is protected !!