February 3, 2026

ಮದುವೆಗೆ ಜಾತಿ ಅಡ್ಡಿ: ಆತ್ಮಹತ್ಯೆ ಮಾಡಿಕೊಂಡ ಯುವತಿ

0
image_editor_output_image-613889614-1688375733253.jpg

ಬಳ್ಳಾರಿ: ಮದುವೆಯ ವಿಚಾರಕ್ಕೆ ಜಾತಿ ಅಡ್ಡಬಂದಿದ್ದರಿಂದ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯೊಬ್ಬಳು ಇದೀಗ ಆಸ್ಪತ್ರೆಯಲ್ಲಿಯೇ ಮೃತಪಟ್ಟಿದ್ದಾಳೆ.

ಮೃತಳನ್ನು ಅಮೃತಾ ಎಂದು ಗುರುತಿಸಲಾಗಿದೆ. ಈಕೆ ನಾಲ್ಕು ದಿನಗಳ ಕಾಲ ಬಳ್ಳಾರಿಯ‌ ವಿಮ್ಸ್ ಆಸ್ಪತ್ರೆಯಲ್ಲಿ ಸಾವು-ಬದುಕಿನ ಮಧ್ಯೆ ಹೋರಾಟ ಮಾಡಿದ್ದು, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ.

Leave a Reply

Your email address will not be published. Required fields are marked *

You may have missed

error: Content is protected !!