March 24, 2026

ಬಂಟ್ವಾಳ: ನೇಣು ಬಿಗಿದು ಯುವಕ ಆತ್ಮಹತ್ಯೆ

0
IMG-20230703-WA0021.jpg

ಬಂಟ್ವಾಳ: ಯುವಕನೋರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿ.ಮೂಡ ಗ್ರಾಮದ ಗೂಡಿನ ಬಳಿಯಲ್ಲಿ ನಡೆದಿದೆ.

ಮೃತರನ್ನು ಗೂಡಿನಬಳಿ ನಿವಾಸಿ ಚೆರಿಯೆಮೋನು ಎಂಬವರ ಪುತ್ರ ಜಾಫರ್ (24) ಎಂದು ತಿಳಿದುಬಂದಿದೆ.

ಕೂಲಿ ಕೆಲಸ ಮಾಡುತ್ತಿದ್ದ ಈತ ತನ್ನ ಮನೆಯ ಕೊಠಡಿಯಲ್ಲಿ ಫ್ಯಾನ್ ಗೆ ನೇಣು ಬಿಗಿದು ಮಾಡಿಕೊಂಡಿದ್ದಾರೆ. ಮೃತರು ತಂದೆ, ತಾಯಿ, 6 ಮಂದಿ ಸಹೋದರರು, ನಾಲ್ವರು ಸಹೋದರಿಯರನ್ನು ಅಗಲಿದ್ದಾರೆ.

ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಬಂಟ್ವಾಳ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!