March 24, 2026

ಕಾಸರಗೋಡು: ಭಾರೀ ಗಾಳಿ ಮಳೆಗೆ ಬಿದ್ದ ಮರ: ಆರನೇ ತರಗತಿ ವಿದ್ಯಾರ್ಥಿನಿ ಮೃತ್ಯು

0
20230703_200513.jpg

ಕಾಸರಗೋಡು : ಭಾರೀ ಗಾಳಿ ಮಳೆಗೆ ಮರ ಬಿದ್ದು ವಿದ್ಯಾರ್ಥಿನಿ ಮೃತ ಪಟ್ಟ ದಾರುಣ ಘಟನೆ ಪುತ್ತಿಗೆ ಸಮೀಪದ ಅಂಗಡಿಮೊಗರಿನಲ್ಲಿ ಸೋಮವಾರ ಸಂಜೆ ನಡೆದಿದೆ.

ಅಂಗಡಿ ಮೊಗರ್ ಬಿ. ಎಂ ಯೂಸಫ್- ಫಾತಿಮ್ಮತ್ ಸೈನಬಾ ದಂಪತಿ ಪುತ್ರಿ, ಸರಕಾರಿ ಹಯರ್ ಸೆಕೆಂಡರಿ ಶಾಲೆಯ ಆರನೇ ತರಗತಿ ವಿದ್ಯಾರ್ಥಿನಿ ಆಯಿಷತ್ ಮಿನ್ ಹಾ (11) ಮೃತ ಪಟ್ಟ ವಿದ್ಯಾರ್ಥಿನಿ.

ಸಂಜೆ ನಾಲ್ಕು ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಆಟವಾಡುತ್ತಿದ್ದ ಸಂದರ್ಭದಲ್ಲಿ ಮರವು ಮುರಿದು ಬಿದ್ದಿದ್ದು, ಪರಿಸರ ವಾಸಿಗಳು ಹೊರ ತೆಗೆದು ಕುಂಬಳೆಯ ಆಸ್ಪತ್ರೆಗೆ ತಲಪಿ ಸಿ ಆಗಲೇ ಮೃತ ಪಟ್ಟಿದ್ದಳು.

Leave a Reply

Your email address will not be published. Required fields are marked *

error: Content is protected !!