February 4, 2026

ಪತಿಯ ಅಕ್ರಮ ಸಂಬಂಧ: ಮನನೊಂದು ಪತ್ನಿ ಆತ್ಮಹತ್ಯೆ

0
image_editor_output_image-1407327768-1688447236948.jpg

ಬೆಂಗಳೂರು: ಗಂಡನ ಅನೈತಿಕ ಸಂಬಂಧದಿಂದ ಬೇಸತ್ತು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಈ ಘಟನೆ ಜುಲೈ 2ರ ಬೆಳಗ್ಗಿನ ಜಾವ ನಡೆದಿದೆ. ಮೃತ ಮಹಿಳೆಯನ್ನು ಹೆಗ್ಗನಹಳ್ಳಿ ನಿವಾಸಿ ಪವಿತ್ರಾ ಎಂದು ಗುರುತಿಸಲಾಗಿದೆ. ಈಕೆ ಪತಿ ಹಾಗೂ ಆತನ ಗರ್ಲ್‍ಫ್ರೆಂಡ್ ವಿರುದ್ಧ ಡೆತ್‍ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ.

Leave a Reply

Your email address will not be published. Required fields are marked *

error: Content is protected !!