March 13, 2026

ಕಾರ್ಕಳ: ಗೃಹಿಣಿ ಆತ್ಮಹತ್ಯೆ

0
image_editor_output_image1790266191-1688452129515.jpg

ಕಾರ್ಕಳ: ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಜಗೋಳಿ ಸಮೀಪ ಮುಟ್ರಾಲ್ ದೇವಸ್ಥಾನದ ಬಳಿ ಜು. 3 ರ ರಾತ್ರಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರು ಪ್ರವೀಣ್‌ ಭಂಡಾರಿ ಎಂಬವರ ಪತ್ನಿ ಭವ್ಯಾ ಭಂಡಾರಿ (31) ಎಂದು ಗುರುತಿಸಲಾಗಿದೆ.

ಭವ್ಯಾ ಅವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಆತ್ಮಹತ್ಯೆಗೆ ಕಾರಣ ಏನೆಂದು ತಿಳಿದು ಬಂದಿಲ್ಲ. ಈ ಕುರಿತು ತನಿಖೆ ನಡೆಯುತ್ತಿದೆ.

ಮೃತರು ಪತಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!