February 4, 2026

ಮಂಗಳೂರು: ದ.ಕ ಜಿಲ್ಲೆಯಲ್ಲಿ ವ್ಯಾಪಕ ಮಳೆ: ನಾಳೆ ಜು.6 ರಂದು ಶಾಲಾ-ಕಾಲೇಜುಗಳಿಗೆ ರಜೆ

0
file7liovbve5kj5fqsmkdw-1119862-1655774695.jpg


 
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜು. 6 ರವರೆಗೆ ರೆಡ್ ಅಲಟ್೯ ಘೋಷಣೆಯಾಗಿರುವ ಕಾರಣ, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜು.6ರ ಗುರುವಾರ ರಜೆ ಘೋಷಿಸಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!