March 24, 2026

ಉಡುಪಿ: ಮಳೆಯ ಅಬ್ಬರಕ್ಕೆ ನದಿಯಲ್ಲಿ ಮುಳುಗಿ ಅರ್ಚಕ ಮೃತ್ಯು

0
Santu-5723-archkdt.jpg

ಉಡುಪಿ: ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು ಒಬ್ಬರನ್ನು ಬಲಿ ಪಡೆದುಕೊಂಡಿದೆ.

ಶೇಷಾದ್ರಿ ಐತಾಳ್ (75) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.

ಕಳೆದೆರಡು ದಿನಗಳಿಂದ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಜಿಲ್ಲೆಯಲ್ಲಿ ವರುಣನ ಅಬ್ಬರಕ್ಕೆ ಮೂರನೇ ಸಾವು ಸಂಭವಿಸಿದ್ದು, ಜನ ಆತಂಕಕ್ಕೊಳಗಾಗಿದ್ದಾರೆ.

ಭಾರೀ ಮಳೆಗೆ ಉಕ್ಕಿ ಹರಿಯುತ್ತಿರುವ ನದಿಯಲ್ಲಿ ಮುಳುಗಿ ದೇವಾಲಯದ ಅರ್ಚಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕುಂದಾಪುರ ತಾಲೂಕಿನ ಕಮಲಶಿಲೆಯಲ್ಲಿ ನಡೆದಿದೆ. ಕಮಲಶಿಲೆ ಸಮೀಪದ ತಪ್ಪಲು ನಿವಾಸಿ ಶೇಷಾದ್ರಿ ಐತಾಳ್ ಅವರು ಎಂದಿನಂತೆ ಇಂದು ಪ್ರಸಿದ್ಧ ಪೂಜೆ ಮಾಡಲು ದೇವಾಲಯ ಕಮಲಶಿಲೆಗ ಆಗಮಿಸುತ್ತಿದ್ದರು.

Leave a Reply

Your email address will not be published. Required fields are marked *

error: Content is protected !!