ನಮ್ಮ ಕರಾವಳಿ ವಿಟ್ಲ: ನಿಯಂತ್ರಣ ತಪ್ಪಿ ಕಾರು ಪಲ್ಟಿ reporter July 6, 2023 0 ವಿಟ್ಲ : ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ ಪೆರ್ಲ-ಬೆದ್ರಂಪಳ್ಳ ಎಂಬಲ್ಲಿ ನಡೆದಿದೆ. ಸಂಘಪರಿವಾರದ ಮುಖಂಡ ಅಕ್ಷಯ್ ರಜಪೂತ್ ರವರ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಘಟನೆಯಲ್ಲಿ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ. ವಿಟ್ಲದಿಂದ ಕಾಸರಗೋಡು ತೆರಳುವ ವೇಳೆ ಈ ಘಟನೆ ಸಂಭವಿಸಿದೆ. Post navigation Previous: ವಿಟ್ಲ: ಈದ್ ಕಮಿಟಿ ನೇತೃತ್ವದಲ್ಲಿ ಮೆಹ್ ಫಿಲೇ ಈದ್ 2023 ಕಾರ್ಯಕ್ರಮNext: ಮಂಗಳೂರು: ಅಪಾಯಕಾರಿ ಹೋರ್ಡಿಂಗ್, ಫ್ಲೆಕ್ಸ್ ತೆರವುಗೊಳಿಸಲು ಜಿಲ್ಲಾಧಿಕಾರಿ ಸೂಚನೆ More Stories ನಮ್ಮ ಕರಾವಳಿ ಕಾಸರಗೋಡು: ಡಿವೈಡರ್ಗೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ರೋಗಿ ಸಾವು, ನಾಲ್ವರಿಗೆ ಗಾಯ admin August 26, 2026 0 ನಮ್ಮ ಕರಾವಳಿ ಮಂಗಳೂರು: ಸಾಂಬಾರ್ನಲ್ಲಿ ಜಿರಳೆ ಪತ್ತೆ ಹಿನ್ನೆಲೆ: ಹೋಟೆಲ್ ಮೇಲೆ ಆರೋಗ್ಯ ಅಧಿಕಾರಿಗಳ ದಾಳಿ admin August 26, 2026 0 ನಮ್ಮ ಕರಾವಳಿ ಧರ್ಮಸ್ಥಳ: ಸೌಜನ್ಯ ಮನೆಗೆ ಆರ್ಎಸ್ಎಸ್ ಮುಖಂಡ ಪ್ರಭಾಕರ ಭಟ್ ಭೇಟಿ admin August 26, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.