ನಮ್ಮ ಕರಾವಳಿ ಮೂಡುಬಿದಿರೆ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು reporter July 6, 2023 0 ಮೂಡುಬಿದಿರೆ: ನೆಲ್ಲಿಕಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಂಟ್ರಾಡಿಯ ವ್ಯಕ್ತಿಯೊಬ್ಬರು ಗುರುವಾರ ಬೆಳಗ್ಗೆ ಕೆರೆಗೆ ಬಿದ್ದು ಮೃತಪಟ್ಟಿದ್ದಾರೆ. ನೆಲ್ಲಿಕಾರು ಗ್ರಾಮ ಪಂಚಾಯಿತಿ ಕಚೇರಿ ಬಳಿಯ ನಿವಾಸಿ ನಿರಂಜನ್ (42) ಮೃತಪಟ್ಡವರು. ವಿಕಲಚೇತನರಾಗಿದ್ದ ಅವರು ಅವಿವಾಹಿತರಾಗಿದ್ದರು ಎಂದು ತಿಳಿದು ಬಂದಿದೆ. Post navigation Previous: ದ.ಕ. ಜಿಲ್ಲೆಯಲ್ಲಿ ಮುಂದುವರೆದ ಭಾರೀ ಮಳೆ: ನಾಳೆ ಜುಲೈ 7ರಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆNext: ಹೊಸ ಫೀಚರ್ ಲಾಂಚ್ ಮಾಡಿದ ವಾಟ್ಸಾಪ್ More Stories ನಮ್ಮ ಕರಾವಳಿ ಕಾಸರಗೋಡು: ಡಿವೈಡರ್ಗೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ರೋಗಿ ಸಾವು, ನಾಲ್ವರಿಗೆ ಗಾಯ admin August 26, 2026 0 ನಮ್ಮ ಕರಾವಳಿ ಮಂಗಳೂರು: ಸಾಂಬಾರ್ನಲ್ಲಿ ಜಿರಳೆ ಪತ್ತೆ ಹಿನ್ನೆಲೆ: ಹೋಟೆಲ್ ಮೇಲೆ ಆರೋಗ್ಯ ಅಧಿಕಾರಿಗಳ ದಾಳಿ admin August 26, 2026 0 ನಮ್ಮ ಕರಾವಳಿ ಧರ್ಮಸ್ಥಳ: ಸೌಜನ್ಯ ಮನೆಗೆ ಆರ್ಎಸ್ಎಸ್ ಮುಖಂಡ ಪ್ರಭಾಕರ ಭಟ್ ಭೇಟಿ admin August 26, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.