February 4, 2026

ಹೊಸ ಫೀಚರ್‌ ಲಾಂಚ್‌ ಮಾಡಿದ ವಾಟ್ಸಾಪ್‌

0
image_editor_output_image-2017074062-1688661439666.jpg

ನವದೆಹಲಿ: ವಾಟ್ಸಾಪ್‌ ಇದೀಗ ವಿಂಡೋಸ್‌ನಲ್ಲಿ ಟೆಕ್ಸ್ಟ್‌ ಗಾತ್ರವನ್ನು ಅಡ್ಜಸ್ಟ್‌ ಮಾಡುವ ಹೊಸ ಫೀಚರ್‌ ಲಾಂಚ್‌ ಮಾಡಲು ಹೊರಟಿದೆ.

ಈ ಹೊಸ ಫೀಚರ್ಸ್ ಬಳಕೆದಾರರಿಗೆ ತಮ್ಮ ವಿಂಡೋಸ್ ಡೆಸ್ಕ್‌ಟಾಪ್‌ ಸ್ಕ್ರೀನ್‌ ಮೇಲೆ ಪ್ರದರ್ಶಿಸಲಾದ ಟೆಕ್ಸ್ಟ್‌ ಗಾತ್ರವನ್ನು ಕಸ್ಟಮೈಸ್‌ ಮಾಡಲು ಅನುಮತಿಸುವ ಮೂಲಕ ಯೂಸರ್‌ಗಳಿಗೆ ಹೆಚ್ಚಿನ ಅನುಕೂಲ ಮಾಡಲಿದೆ. ಸೆಟ್ಟಿಂಗ್‌ನ ಪರ್ಸನಲೈಜೇಷನ್‌ ಮೆನು ಅಡಿಯಲ್ಲಿ ಹೊಸ ಆಯ್ಕೆ ಲಭ್ಯವಿದೆ.

ಈ ಹೊಸ ಫೀಚರ್ ನೊಂದಿಗೆ , ಟೆಕ್ಸ್ ಗಾತ್ರವನ್ನು ಸರಿ ಹೊಂದಿಸಲು ಕೆಲವು ಮಹತ್ವದ ಶಾರ್ಟ್ ಕಟ್ ಗಳನ್ನು ಕೂಡಾ ಬಳಕೆದಾರರಿಗೆ ವಾಟ್ಸಾಪ್ ನೀಡಿದೆ. ಸದ್ಯ ಈ ಟೆಕ್ಸ್ಟ್‌ ಗಾತ್ರವನ್ನು ಸರಿ ಹೊಂದಿಸುವ ಫೀಚರ್‌ ಬೀಟಾ ವರ್ಷನ್‌ನಲ್ಲಿ ಮಾತ್ರವೇ ಲಭ್ಯವಿದೆ.

Leave a Reply

Your email address will not be published. Required fields are marked *

error: Content is protected !!