August 12, 2026

3.24 ಲಕ್ಷ ಕೋಟಿ ರೂ. ಮೌಲ್ಯದ ರಾಜ್ಯ ಬಜೆಟ್‌ ಮಂಡನೆ ಆರಂಭ

0
image_editor_output_image477593086-1688713172205.jpg

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಇಂದು ದಾಖಲೆಯ 14ನೇ ಬಜೆಟ್ ಮಂಡನೆ ಆರಂಭಿಸಿದ್ದಾರೆ.

3.24 ಲಕ್ಷ ಕೋಟಿ ರೂ. ಮೌಲ್ಯದ ಬಜೆಟ್‌ ಮಂಡಿಸುತ್ತಿದ್ದಾರೆ. ಸರ್ವ ಜನಾಂಗದ ಶಾಂತಿಯ ತೋಟ, ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ತತ್ವದಲ್ಲಿ ಬಜೆಟ್‌ ಮಂಡಿಸುತ್ತಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!