August 12, 2026

ಕಳೆನಾಶಕ ಸಿಂಪಡಿಸುದ ಬಳಿಕ ಅಸ್ವಸ್ಥ: ಅರಣ್ಯಾಧಿಕಾರಿ ಸಾವು

0
image_editor_output_image-664991925-1688795768408.jpg

ಹುಬ್ಬಳ್ಳಿ: ಕಳೆನಾಶಕ ಸಿಂಪಡಿಸುದ ಬಳಿಕ ಅಸ್ವಸ್ಥಗೊಂಡಿದ್ದ ಅರಣ್ಯಾಧಿಕಾರಿ ಚಿಕಿತ್ಸೆ ಫಲಕಾರಿಯಾಗದೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಕುಮಟಾ ತಾಲೂಕಿನ ಬಾಡ ಗ್ರಾಮದ ನಿವಾಸಿ ಯೋಗೇಶ ನಾಯಕ್ ಮೃತ ದುರ್ದೈವಿ. ಯೋಗೇಶ ನಾಯಕ್ ಹಳಿಯಾಳ ವಿಭಾಗದ ಕುಳಗಿ ಶಾಖೆಯ ವಿರ್ನೋಲಿ ವಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ದಾಂಡೇಲಿಯ ಹಲವೆಡೆ ಕಳೆದ 13 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!